Kisan credit card benefits : ರೈತರಿಗೆ 5 ಲಕ್ಷದ ಕಿಸಾನ್ ಕ್ರೆಡಿಟ್ ಕಾರ್ಡ್.

Share this post

2025ರ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕಿಸಾನ್ ಕ್ರೆಡಿಟ್ ಕಾರ್ಡಿನ ಮಿತಿಯನ್ನು ಮೂರು ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ರೈತರ ಆರ್ಥಿಕ ಸಮಸ್ಯೆಗಳನ್ನು ಬಗೆಹರಿಸಲು ಮತ್ತು ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಕ್ಕೆ ನೆರವಾಗಲಿದೆ. Kisan credit card benefits

WhatsApp Group Join Now
Telegram Group Join Now

ಕೇಂದ್ರ ಸರ್ಕಾರದ 2025 ಇಸವಿಯ ಬಜೆಟ್ ಮಂಡನೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ರೈತರ ಆರ್ಥಿಕ ಶಕ್ತಿಯನ್ನು ಹೆಚ್ಚಿಸಲು ಕಿಸಾನ್ ಕ್ರೆಡಿಟ್ ಕಾರ್ಡ್ ಮಹತ್ವಕಾಂಕ್ಷಿ ಯೋಜನೆಯನ್ನು ರೂಪಿಸಿದ್ದು, ಇದರಲ್ಲಿ ರೈತರಿಗೆ ಇಲ್ಲಿಯ ತನಕ ಮೂರು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ low interest loan ಸಾಲವನ್ನು ನೀಡಲಾಗುತ್ತಿತ್ತು.

Kisan credit card
kisan credit card benefits 5 lakhs rupees

Kisan credit card benefits

ಇದನ್ನೂ ಓದಿ: Pm kisan 19th installment : ಪಿಎಂ ಕಿಸಾನ್ 19ನೇ ಕಂತಿನ ಹಣ ಜಮಾ ದಿನಾಂಕ ಪ್ರಕಟ.

ಈಗ ಬಜೆಟ್ ಮಂಡನೆಯಲ್ಲಿ ಅದನ್ನು ಪರಿಷ್ಕರಿಸಿ ರೈತನಿಗೆ ಕ್ರೆಡಿಟ್ ಕಾರ್ಡ್ kisan credit card benefits ಮೂಲಕ ಐದು ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಸಾಲವನ್ನು ನೀಡಲು ನಿರ್ಧರಿಸಲಾಗಿದೆ.

ಇದರಿಂದ ರೈತರ ಕೃಷಿಯೆತರ ಚಟುವಟಿಕೆಗಳಾದ ಹೈನುಗಾರಿಕೆ ಮತ್ತು ಮೀನುಗಾರಿಕೆ ಮಾಡಲು ಆರ್ಥಿಕವಾಗಿ ಬೆಂಬಲ ಸಿಕ್ಕಂತಾಗುತ್ತದೆ. ಕಿಸಾನ್ ಕ್ರೆಡಿಟ್ ಕಾರ್ಡ್ ನಲ್ಲಿ ರೈತರಿಗೆ ತ್ವರಿತ ಗತಿಯಲ್ಲಿ ಹಣಕಾಸು ಒದಗಿಸಲು ರೈತರ ವ್ಯಯಕ್ತಿಕ ಗುರುತಿನ ಸಂಖ್ಯೆ ಮತ್ತು ಅಂತರಾಷ್ಟ್ರೀಯ ಗುರುತಿನ ಸಂಖ್ಯೆ ಒಳಗೊಂಡಿರುತ್ತದೆ.

ಇದನ್ನು ಓದಿ: 2 ಲಕ್ಷ ರೈತ ಫಲಾನುಭವಿಗಳ ಖಾತೆಗೆ ₹76 ಕೋಟಿ ಬೆಳೆ ವಿಮೆ ಜಮಾ. Bele vime amount

ರೈತನು ಈ ಕಿಸಾನ್ ಕ್ರೆಡಿಟ್ ಕಾರ್ಡ್ ಬಳಸಿಕೊಂಡು ಯಾವುದೇ ಎಟಿಎಂ ನಲ್ಲಿ ಹಣವನ್ನು ತೆಗೆದುಕೊಳ್ಳಬಹುದು. 5 ಲಕ್ಷದವರೆಗಿನ ಸಾಲ ಪಡೆಯಲು ಅವಕಾಶವಿದ್ದು ಬಡ್ಡಿದರ ಸಬ್ಸಿಡಿ ಸಿಗುತ್ತದೆ.

ಸಣ್ಣ ಮತ್ತು ಅತಿ ಸಣ್ಣ ಕೃಷಿಕರಿಗೆ ಹೆಚ್ಚಿನ ರೀತಿಯಲ್ಲಿ ಆರ್ಥಿಕವಾಗಿ ಲಾಭವನ್ನು ದೊರಕಿಸಲು ಈ ಯೋಜನೆ ತುಂಬಾ ಸಹಕಾರಿಯಾಗಿದೆ. 1998ರಲ್ಲಿ ಜಾರಿಗೆ ಬಂದಂತಹ ಯೋಜನೆ, ದೇಶದ 7.7 ಕೋಟಿ ರೈತರನ್ನು ಸೇರಿಸುವ ಗುರಿಯನ್ನು ಕೇಂದ್ರ ಸರ್ಕಾರವು ಹೊಂದಿದೆ.

Krishi bhagya yojane : ಕೃಷಿ ಹೊಂಡ ನಿರ್ಮಾಣ ಮಾಡಲು ಶೇ 80/- ರಷ್ಟು ಸಹಾಯಧನ, ಅರ್ಜಿ ಸಲ್ಲಿಸಲು ಮಾಹಿತಿ.


Share this post
WhatsApp Group Join Now
Telegram Group Join Now
About kannadabandhu 31 Articles
Hi everyone, my self is malatesha. Im graduated bachelor science and i have 2 years experience in content writing.

Be the first to comment

Leave a Reply

Your email address will not be published.


*