SSLC ಪಾಸಾದ ವಿದ್ಯಾರ್ಥಿಗಳಿಗೆ 75,000 ಸಾವಿರ ಸ್ಕಾಲರ್ಷಿಪ್, ಅರ್ಜಿ ಹಾಕಿ.

Share this post

ಎಸ್ ಎಸ್ ಎಲ್ ಸಿ [ SSLC ] ಅಥವಾ ಹತ್ತನೇ ತರಗತಿ ತೇರ್ಗಡೆ ಆದ ನಂತರ ಪಿಯುಸಿ ಮತ್ತು ಪದವಿ ಶಿಕ್ಷಣ ಪಡೆಯಲು ಇಚ್ಛಿಸುತ್ತಿರುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡುವ ಸಲುವಾಗಿ ವಿದ್ಯಾಧನ್ ಸ್ಕಾಲರ್ಶಿಪ್ ಯೋಜನೆಯನ್ನು ರೂಪಿಸಿ ಅರ್ಜಿ ಆಹ್ವಾನಿಸಲಾಗಿದೆ. Vidyadhan scholorship

WhatsApp Group Join Now
Telegram Group Join Now

ಪ್ರತಿಭೆ ಇದ್ದರೂ ಸಹ ಆರ್ಥಿಕವಾಗಿ ಹಿಂದುಳಿದು ಉನ್ನತ ವ್ಯಾಸಂಗ ಮಾಡಲು ಕಷ್ಟ ಸಾಧ್ಯವಾಗುತ್ತಿರುವಂತಹ ವಿದ್ಯಾರ್ಥಿಗಳಿಗೆ ವಿದ್ಯಾಧನ್ ವಿದ್ಯಾರ್ಥಿಯ ವೇತನ ಯೋಜನೆಯನ್ನು ಜಾರಿ ಮಾಡಲಾಗಿದೆ.

SSLC ಪಾಸಾದ ವಿದ್ಯಾರ್ಥಿಗಳಿಗೆ vidyadhan 75,000 ಸಾವಿರ ಸ್ಕಾಲರ್ಷಿಪ್, ಅರ್ಜಿ ಹಾಕಿ.

scholorship
Scholorship for sslc pass out students

2024 ಮತ್ತು 2 25ನೇ ಸಾಲಿನಲ್ಲಿ ತೇರ್ಗಡೆಗೊಂಡಿರುವ ವಿದ್ಯಾರ್ಥಿಗಳಿಗೆ ಈ ಯೋಜನೆ ಅಡಿಯಲ್ಲಿ ಪಿಯುಸಿ ಶಿಕ್ಷಣ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ. ಈ ವರ್ಷ ರಾಜ್ಯಾದ್ಯಂತ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಹಾರ್ದಿಕ ಬೆಂಬಲವನ್ನು ನೀಡಲು ಈ ವಿದ್ಯಾರ್ಥಿ ವೇತನ ಯೋಜನೆ ರೂಪಿಸಿಕೊಂಡಿದೆ.

ಸರೋಜಿನಿ ದಾಮೋದರ್ ಪ್ರತಿಷ್ಠಾನವು ಇಲ್ಲಿತನಕ ರಾಜ್ಯಾದ್ಯಂತ ಸುಮಾರು 50 ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡಿದ್ದು, ಹಣದಿಂದ ಆರ್ಥಿಕವಾಗಿ ವಿದ್ಯಾರ್ಥಿಗಳು ಸದೃಢರಾಗಿದ್ದಾರೆ.

ಅರ್ಹತೆಗಳು.

ಅರ್ಜಿ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳು 2025 ನೇ ಸಾಲಿನಲ್ಲಿ ರಾಜ್ಯ ಸರ್ಕಾರದಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರತಕ್ಕದ್ದು. ಸಾಮಾನ್ಯ ಅಭ್ಯರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ 90% ಅಂಕ ಅಥವಾ ಪಡೆದುಕೊಂಡಿರಬೇಕು, ಅಂಗವಿಕಲ್ಲೇ ಇರುವಂತಹ ಅಭ್ಯರ್ಥಿಗಳಿಗೆ ಶೇಕಡ 75 ಪ್ರತಿಶತ ಅಂಕ ಸಾಕಾಗಿರುತ್ತದೆ. ಕುಟುಂಬದ ವಾರ್ಷಿಕ ಆದಾಯವು 2 ಲಕ್ಷಕ್ಕಿಂತ ಕಡಿಮೆ ಇರಬೇಕು ಮತ್ತು ಕರ್ನಾಟಕ ರಾಜ್ಯದಲ್ಲಿ ನಿವಾಸಿ ಆಗಿರಬೇಕು.

ಆಯ್ಕೆಯಾದ ವಿದ್ಯಾರ್ಥಿಗಳಿಗೆ ಒಂದು ವರ್ಷದ ಪಿಯುಸಿ ಅಧ್ಯಯನ ಮಾಡಲು 10000 ವಿದ್ಯಾರ್ಥಿ ವೇತನ ದೊರೆಯುತ್ತದೆ. ಪದವಿ ಶಿಕ್ಷಣ ಪಡೆಯಲು ಕೋರ್ಸ್ ಅನ್ವಯ ದಂತೆ ವರ್ಷಕ್ಕೆ 15 ಸಾವಿರದಿಂದ 75,000 ವರೆಗೆ ಆರ್ಥಿಕ ನೆರವು ದೊರೆಯುತ್ತದೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು.

2025ರ ಎಸ್ ಎಸ್ ಎಲ್ ಸಿ ಮಾರ್ಕ್ಸ್ ಕಾರ್ಡ್ ಕುಟುಂಬದ ವಾರ್ಷಿಕ ಆದಾಯ ಪ್ರಮಾಣ ಪತ್ರ ಇಮೇಲ್ ವಿಳಾಸ ಮತ್ತು ಫೋನ್ ನಂಬರ್ ಬ್ಯಾಂಕ್ ಖಾತೆ ವಿವರಗಳು ಪಾಸ್ಪೋರ್ಟ್ ಗಾತ್ರದ ಫೋಟೋ ಇರಬೇಕು.

ಆಯ್ಕೆ ಹೇಗಿರುತ್ತದೆ?

ಆನ್ಲೈನ್ ಮುಖಾಂತರ ಅರ್ಜಿಗಳನ್ನು ಪರಿಶೀಲನೆ ಮಾಡಿ ನಂತರ ಅಭ್ಯರ್ಥಿಗಳಿಗೆ ಸಾಮಾನ್ಯ ಜ್ಞಾನ ಗಣಿತ ಭಾಷಾ ಸಾಮರ್ಥ್ಯ ಮತ್ತು ಲೆಕ್ಕಶಾಸ್ತ್ರ ಆಧಾರದ ಮೇಲೆ ಆನ್ಲೈನ್ ಪರೀಕ್ಷೆಯನ್ನು ನಡೆಸಲಾಗುತ್ತದೆ. ಸಂಬಂಧಪಟ್ಟ ಪ್ರತಿಷ್ಠಾನದ ಸ್ವಯಂಸೇವಕರು ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ ದಾಖಲೆಗಳು ಮತ್ತು ಕುಟುಂಬ ಜೀವನದ ಪರಿಸ್ಥಿತಿ ಇತ್ಯಾದಿಗಳನ್ನು ಪರಿಶೀಲನೆ ಮಾಡುತ್ತಾರೆ. ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು vidyadhan.org ಮೂಲಕ ಅರ್ಜಿ ಹಾಕಬಹುದು.

Sslc result 2025 | ಇಂದು sslc ಪರೀಕ್ಷೆ ಫಲಿತಾಂಶ ಬಿಡುಗಡೆ, ಚೆಕ್ ಮಾಡಲು ಡೈರೆಕ್ಟ್ ಲಿಂಕ್ ಇಲ್ಲಿದೆ.


Share this post
WhatsApp Group Join Now
Telegram Group Join Now
About kannadabandhu 38 Articles
Hi everyone, my self is malatesha. Im graduated bachelor science and i have 2 years experience in content writing.

Be the first to comment

Leave a Reply

Your email address will not be published.


*